Tag «Dasa Sahitya»

ಶ್ರೀಪುರಂದರದಾಸರ ಪುಣ್ಯದಿನ ಸ್ಮರಣೆ ನಿಮಿತ್ತ…

  ಮನ್ಮನೋಭೀಷ್ಟವರದಂ ಸರ್ವಾಭೀಷ್ಟ ಫಲಪ್ರದಮ್ | ಪುರಂದರಗುರುಂ ವಂದೇ ದಾಸಶ್ರೇಷ್ಠಂ ದಯಾನಿಧಿಮ್ || ಶ್ರೀಪುರಂದರದಾಸರು ಕನ್ನಡನಾಡು ಕಂಡ ಅಪ್ರತಿಮ ಧರ್ಮಪ್ರಸಾರಕರು. ಕನ್ನಡ ಭಾಷಗೆ ವಿಶಿಷ್ಟವಾದ ಗೀತೆಯನ್ನು ತಂದು ಕೊಟ್ಟ ಮಹಾ ಮಹಿಮರು. ಶ್ರೀಪುರಂದರದಾಸರ ಮೂಲಸ್ಥಾನ ಪಂಢರಪುರದ ಬಳಿಯ ಪುರಂದರಗಢ. ಪೂರ್ವಜೀವನದಲ್ಲಿ ಚಿನಿವಾರರಾಗಿದ್ದ ಇವರು ಅಪಾರ ಐಶ್ವರ್ಯವನ್ನು ಗಳಿಸಿದ್ದರು. ನವಕೋಟಿನಾರಾಯಣ ಎಂಬ ಪ್ರಶಸ್ತಿಯಲ್ಲಿ ಅವರ ಅಗಾಧಸಂಪತ್ತಿನ ಹಿರಿಮೆಯನ್ನು ಕಾಣಬಹುದು ಪೂರ್ವಜೀವನದಲ್ಲಿ ಜಿಪುಣಾಗ್ರೇಸರರೆಂದು ಸುಪ್ರಸಿದ್ದರಾಗಿದ್ದ ಇವರು ಅನಂತರ ಸರ್ವಸ್ವದಾನ ಮಾಡಿದ ದಾನಶೂರರೆನ್ನಿಸಿದ್ದು ವಿಶಿಷ್ಟ ದೈವಸಂಕಲ್ಪ.‌ ನವಕೋಟಿ ಎನ್ನಿಸಿದ ಮಹಾಲಕ್ಷ್ಮೀಯನ್ನು ತೊರೆದು …